ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಪೈಪೋಟಿ ಶುರುವಾಗಿದೆ ಎಂಬ ವರದಿಗಳ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.