ಬೆಂಗಳೂರು: ಇಂದು ಸಮ್ಮಿಶ್ರ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಹಿನ್ನಲೆಯಲ್ಲಿ ಯಾರು ಯಾರಿಗೆ ಮಂತ್ರಿಗಿರಿ ಸಿಗುತ್ತದೆ ಎಂಬ ಪ್ರಶ್ನೆಗೆ ಸಿಎಂ ಕುಮಾರಸ್ವಾಮಿ ಮಧ್ಯಾಹ್ನ ರಾಜಭವನಕ್ಕೆ ಬನ್ನಿ ಎಲ್ಲಾ ಗೊತ್ತಾಗುತ್ತದೆ ಎಂದಿದ್ದಾರೆ.