ಬೆಂಗಳೂರು: ರೈತರ ಸಾಲ ಸಂಪೂರ್ಣ ಮನ್ನಾ ಮಾಡುವ ಬಗ್ಗೆ ಸಿಎಂ ಕುಮಾರಸ್ವಾಮಿ ಪ್ರಮಾಣ ವಚನಕ್ಕೆ ಮೊದಲು ನೀಡಿದ್ದ ಹೇಳಿಕೆ ಗೊಂದಲ ಮೂಡಿಸಿದ್ದ ಬೆನ್ನಲ್ಲೇ ಇದೀಗ ಸ್ಪಷ್ಟನೆ ನೀಡಿದ್ದಾರೆ.ಜೆಡಿಎಸ್ ಚುನಾವಣಾ ಪ್ರಣಾಳಿಕೆಯಲ್ಲಿ ಸಾಲ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಿಸಲಾಗಿತ್ತು. ಆದರೆ ಸಮ್ಮಿಶ್ರ ಸರ್ಕಾರಕ್ಕೆ ಕುಮಾರಸ್ವಾಮಿ ಸಿಎಂ ಎಂಬ ನಿರ್ಧಾರವಾದ ಬಳಿಕ ಬಹುಮತ ಸಿಕ್ಕಿದ್ದರೆ ಸಂಪೂರ್ಣ ಸಾಲ ಮನ್ನಾ ಮಾಡುತ್ತಿದ್ದೆ ಎಂದು ಟೀಕೆಗೊಳಗಾಗಿದ್ದರು.ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ, ಮಿತ್ರ ಪಕ್ಷ