ಬೆಂಗಳೂರು: ಆರ್ ಆರ್ ನಗರ ಚುನಾವಣೆಯಲ್ಲಿ ಕಾಂಗ್ರೆಸ್ ಬೃಹತ್ ಅಂತರದಿಂದ ಗೆಲ್ಲುವುದು ಖಚಿತ ಎಂದು ಗೊತ್ತಾಗುತ್ತಿದ್ದಂತೆ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.ಆರ್ ಆರ್ ನಗರ ಚುನಾವಣೆ ಬಗ್ಗೆ ನಾವು ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ. ಇಲ್ಲಿ ಬಿಜೆಪಿ ಗೆಲ್ಲಬಾರದು ಎಂದಷ್ಟೇ ನಾವು ಸೂಚನೆ ಕೊಟ್ಟಿದ್ದೆವು. ಅದೇ ಆಗಿದೆ. ಕಾಂಗ್ರೆಸ್ ಗೆದ್ದಿದೆ ಎಂದು ಸಿಎಂ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಹೇಳಿಕೆ ಕೊಟ್ಟಿದ್ದಾರೆ.ಆರ್ ಆರ್ ನಗರ ಚುನಾವಣೆಯಲ್ಲಿ ಮುನಿರತ್ನ ಗೆಲುವಿನ ಸುದ್ದಿಯನ್ನು ಚುನಾವಣಾ