ಬೆಂಗಳೂರು: ಗಣೇಶ ಹಬ್ಬದ ಬಳಿಕ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರವನ್ನು ಶೇ.18 ರಷ್ಟು ಹೆಚ್ಚಳ ಮಾಡಲು ಮೊದಲೇ ತೀರ್ಮಾನಿಸಿದಂತೆ ನಿನ್ನೆ ರಾತ್ರಿಯಿಂದ ಆದೇಶ ಜಾರಿಗೆ ತರಲಾಯಿತು. ಆದರೆ ಆದೇಶ ಹೊರಬಿದ್ದ ಕೆಲವೇ ಕ್ಷಣಗಳಲ್ಲಿ ಅದನ್ನು ಸಿಎಂ ಕುಮಾರಸ್ವಾಮಿ ತಡೆಹಿಡಿದಿದ್ದಾರೆ.ತೈಲ ಬೆಲೆ ಹೆಚ್ಚಳ ಹಿನ್ನಲೆಯಲ್ಲಿ ನಷ್ಟ ಸರಿದೂಗಿಲು ಬಸ್ ದರ ಹೆಚ್ಚಳ ಅನಿವಾರ್ಯ ಎಂದು ಸಾರಿಗೆ ಸಚಿವ ತಮ್ಮಣ್ಣ ಸ್ಪಷ್ಟನೆ ನೀಡಿದ್ದರು. ಆದರೆ ನಿನ್ನೆ ರಾಜ್ಯದಲ್ಲಿ