ಬೆಂಗಳೂರು: ಸಿಎಂ ಕುಮಾರಸ್ವಾಮಿ ಐದು ವರ್ಷವೂ ಮುಖ್ಯಮಂತ್ರಿಯಾಗಿಯೇ ಮುಂದುವರಿಯುತ್ತಾರಾ? ಹೀಗೊಂದು ಪ್ರಶ್ನೆಗೆ ನಿನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಎಚ್ ಡಿಕೆ ಉತ್ತರಿಸಿದ್ದಾರೆ.2019 ರ ಲೋಕಸಭೆ ಚುನಾವಣೆ ಮುಗಿವವರೆಗೂ ನನ್ನನ್ನು ಯಾರೂ ಟಚ್ ಮಾಡಕ್ಕಾಗಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ. ಆ ಮೂಲಕ ಮುಂದಿನ ಒಂದು ವರ್ಷದ ಅವಧಿಗೆ ತಾವೇ ಸಿಎಂ ಎಂದು ಸ್ಪಷ್ಟಪಡಿಸಿದ್ದಾರೆ.ಈ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ನನಗೆ ಗೊತ್ತು, ಮುಂದಿನ ಒಂದು ವರ್ಷ ಯಾರೂ ನನ್ನನ್ನು ಮುಟ್ಟಕ್ಕಾಗಲ್ಲ. ಅಲ್ಲಿಯವರೆಗೆ