ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಗ್ಗೆ ಟೀಕೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಎಂ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.ಬಿಎಸ್ ವೈ ಏನು ನೈತಿಕತೆ ಇದೆ ಎಂದು ನಮ್ಮ ಬಗ್ಗೆ ಮಾತನಾಡುತ್ತಾರೆ? ಅವರ ಬಗ್ಗೆ ನಾನು ಮಾತನಾಡಲ್ಲ. ಜಮ್ಮು ಕಾಶ್ಮೀರದಲ್ಲಿ 2-3 ತಿಂಗಳ ಬಳಿಕ ಸಂಪುಟ ವಿಸ್ತರಣೆ ಮಾಡಲಾಗಿತ್ತು. ಇಲ್ಲೂ ಅದೇ ರೀತಿ ಸಮ್ಮಿಶ್ರ ಸರ್ಕಾರ ಇದೆ. ನಾವು ಎರಡು ಪಕ್ಷಗಳು ಕೂತು ಚರ್ಚಿಸಿ ಎಲ್ಲಾ ತೀರ್ಮಾನ ಕೈಗೊಳ್ಳುತ್ತೇವೆ ಎಂದು