ಬೆಂಗಳೂರು: ಅತ್ತ ಕಾಂಗ್ರೆಸ್ ಪ್ರಮುಖ ಖಾತೆಗಳಿಗೆ ಪಟ್ಟು ಹಿಡಿದಿರುವುದಲ್ಲದೆ, ಸಚಿವರ ಪಟ್ಟಿಯನ್ನೂ ಅಂತಿಮಗೊಳಿಸದೆ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷ ಜೆಡಿಎಸ್ ಗೆ ತಲೆನೋವಾಗಿದೆ.ಸಿಎಂ ಹುದ್ದೆ ಬಿಟ್ಟುಕೊಟ್ಟ ಹಿನ್ನಲೆಯಲ್ಲಿ ಕಾಂಗ್ರೆಸ್ ಪ್ರಮುಖ ಖಾತೆಗಳಿಗೆ ಪಟ್ಟು ಹಿಡಿದಿದೆ ಎನ್ನಲಾಗಿದೆ. ಆದರೆ ಜೆಡಿಎಸ್ ಕೂಡಾ ಪ್ರಮುಖ ಖಾತೆಗಳನ್ನು ಬಿಟ್ಟುಕೊಡಲು ತಯಾರಿಲ್ಲ. ಇದರಿಂದಾಗಿ ಖಾತೆ ಹಂಚಿಕೆ ಕಗ್ಗಂಟಾಗಿದೆ.ಈ ಎಲ್ಲಾ ಬೆಳವಣಿಗೆಗಳ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ಹಾಗೂ ತಮ್ಮ ತಂದೆ ದೇವೇಗೌಡರನ್ನು ಭೇಟಿಯಾಗಿ ನಿನ್ನೆ