ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಡಳಿತ ಮತ್ತು ವಿಪಕ್ಷ ಬಿಜೆಪಿ ನಡುವೆ ಮಾತಿನ, ಆರೋಪಗಳ ಯುದ್ಧವೇ ನಡೆಯುತ್ತಿದ್ದು, ಎರಡೂ ಬಣಗಳೂ ನಾನಾ ನೀನಾ ಎಂಬಂತೆ ಪೈಪೋಟಿಗಿಳಿದಿವೆ.ಈ ನಡುವೆ ಸಿಎಂ ಕುಮಾರಸ್ವಾಮಿ ಉದಯಪುರದಲ್ಲಿ ಬಿಜೆಪಿ ವಿರುದ್ಧ ಜನ ದಂಗೆ ಏಳುವಂತೆ ಮಾಡುತ್ತೇನೆ ಎನ್ನುವ ಮಾತು ಭಾರೀ ವಿವಾದಕ್ಕೆ ಕಾರಣವಾಗಿದೆ. ಅದರ ಜತೆಗೆ ಬಿಜೆಪಿ ನಾಯಕರು ಜೆಡಿಎಸ್ ವಿರುದ್ಧ ಹಗರಣಗಳನ್ನು ಹೊರಗೆ ಎಳೆದುತರುವುದಾಗಿ ಬಾಂಬ್ ಹಾಕಿದ್ದಾರೆ. ಆದರೆ ಇದು ಠುಸ್ ಪಟಾಕಿ ಆಗಿರುವುದಂತೂ ನಿಜ.ಹಾಗಿದ್ದರೂ