ಬೆಂಗಳೂರು: ರಾಜ್ಯದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇಂದು ನೂರು ದಿನಗಳನ್ನು ಪೂರೈಸಿದ್ದು, ಸಿಎಂ ಕುಮಾರಸ್ವಾಮಿ ಇಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ.ಈ ಹಿನ್ನಲೆಯಲ್ಲಿ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್ ದೆಹಲಿಗೆ ತೆರಳಿದ್ದಾರೆ. ರಾಜ್ಯ ಸಮ್ಮಿಶ್ರ ಸರ್ಕಾರದ ಬಗ್ಗೆ ಕಾಂಗ್ರೆಸ್ ನ ಕೆಲವು ನಾಯಕರು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿರುವುದರ ಬಗ್ಗೆ ಸಿಎಂ ಎಚ್ ಡಿಕೆ, ರಾಹುಲ್ ಗೆ ದೂರು ನೀಡುವ ಸಾಧ್ಯತೆಯಿದೆ.ಅಲ್ಲದೆ, ಇನ್ನು ಕೆಲವೇ ದಿನಗಳಲ್ಲಿ ಸಚಿವ