ಮಂಡ್ಯ: ಸಿಎಂ ಕುಮಾರಸ್ವಾಮಿ ಇಂದು ಮಂಡ್ಯ ಜಿಲ್ಲೆಯ ಸೀತಾಪುರ ಗ್ರಾಮದಲ್ಲಿ ಪೈರು ನಾಟಿ ಮಾಡುವ ಕಾರ್ಯದಲ್ಲಿ ರೈತರೊಂದಿಗೆ ತೊಡಗಿಸಿಕೊಳ್ಳಲಿದ್ದಾರೆ.ರೈತರಿಗೆ ಸ್ಪೂರ್ತಿ ನೀಡುವ ಉದ್ದೇಶದಿಂದ ತಾವೇ ಗದ್ದೆಗೆ ಇಳಿದು ನಾಟಿ ಹಾಕಲು ನಿರ್ಧರಿಸಿರುವುದಾಗಿ ಕುಮಾರಸ್ವಾಮಿ ಹೇಳಿದ್ದರು. ಕುಮಾರಸ್ವಾಮಿ ಇಂದು ಇಲ್ಲಿ ರೈತರಂತೇ ಗದ್ದೆಗೆ ಇಳಿದು ನಾಟಿ ಮಾಡುವುದಲ್ಲದೆ, ಅಲ್ಲಿಯೇ ರೈತರೊಂದಿಗೆ ಊಟ ಮಾಡಲಿದ್ದಾರೆ.ಈಗಾಗಲೇ ಸೀತಾಪುರದ ಜಮೀನಿನಲ್ಲಿ ಸಿಎಂ ಸ್ವಾಗತಕ್ಕೆ ಸಕಲ ರೀತಿಯ ತಯಾರಿ ನಡೆದಿದೆ. ಸಿಎಂ ಜತೆ ಪೈರು ನಾಟಿ ಮಾಡಲು