ಮೈಸೂರು : ಮೈಸೂರು ದಸರಾ ಅಂಗವಾಗಿ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮತ್ತೊಮ್ಮೆ ಬಹಿರಂಗವಾಗಿ ಕಣ್ಣೀರು ಹಾಕಿದ್ದಾರೆ. ಮೈಸೂರು ದಸರಾ ಅಂಗವಾಗಿ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು ಒಳಿತು ಮಾಡು ಮನುಸ, ನೀ ಇರೋದು ಮೂರು ದಿವಸ ಎಂದು ಹಾಡು ಹಾಡಿದ್ದಾರೆ. ಅವರು ಹಾಡಿಗೆ ಮರುಳಾದ ಸಿಎಂ