ಬೆಂಗಳೂರು : ಆಜಾದಿ ಕಾ ಅಮೃತಮಹೋತ್ಸವಕ್ಕೆ ಎಲ್ಲಾ ಕಡೆ ಭರ್ಜರಿ ತಯಾರಿಗಳು ನಡೀತಿವೆ.ರಾಜ್ಯ ಸರ್ಕಾರ ಹರ್ ಘರ್ ತಿರಂಗ ಅಭಿಯಾನಕ್ಕೆ ಹೆಚ್ಚು ಒತ್ತು ಕೊಟ್ಟಿದೆ. ಅಭಿಯಾನ ಯಶಸ್ವಿಗೊಳಿಸುವಂತೆ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳಿಗೆ ಸಿಎಂ ಪತ್ರ ಬರೆದಿದ್ದಾರೆ.ಎಲ್ಲರ ಮನೆಯ ಮೇಲೆ ತಿರಂಗಾ ಹಾರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಹರ್ ಘರ್ ತಿರಂಗಾ ಅಭಿಯಾನವನ್ನು ಬಿಜೆಪಿಯ ನಾಟಕ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಜರಿದಿದ್ದಾರೆ.ಮೊದಲು ಧ್ವಜದ ಬಣ್ಣ ಕೆಂಪು ಇತ್ತು, ಅದಕ್ಕೆ