ಬಾಗಲಕೋಟೆ: ಸಿಎಂ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ಆಶೀರ್ವಾದ ಸಿಕ್ಕಿಲ್ಲ. ಆದ್ದರಿಂದ ಬನಶಂಕರಿ ದೇವಿ ಆಶಿರ್ವಾದ ಪಡೆಯಲು ಬರುತ್ತಿದ್ದಾರೆ ಎಂದು ಮಾಜಿ ಸಿಎಮ್ ಹೆಚ್. ಡಿ. ಕುಮಾರಸ್ವಾಮಿ ಲೇವಡಿ ಮಾಡಿದರು.