ಬೆಂಗಳೂರು : ಚುನಾವಣಾ ಫಲಿತಾಂಶ ಪ್ರಕಟವಾಗಿ 5 ದಿನಗಳ ಬಳಿಕ ಕೊನೆಗೂ ಸಿಎಂ ಕುರ್ಚಿಯ ಕದನ ಅಂತ್ಯವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ 2ನೇ ಬಾರಿಗೆ ಅಧಿಕಾರ ಸ್ವೀಕರಿಸಲು ಮುಂದಾಗಿದ್ದು, ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಲು ಒಪ್ಪಿಗೆ ನೀಡಿದ್ದಾರೆ.