ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರವಲ್ಲದೆ, ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸಲು ಒತ್ತಡ ಹೆಚ್ಚಿದೆ ಎನ್ನಲಾಗಿದೆ.ಈ ಮೊದಲು ಬಿ ಫಾರಂ ಕೇಳಲು ಬಂದಿದ್ದ ಬಾದಾಮಿ ಶಾಸಕ ಚಿಮ್ಮನಕಟ್ಟಿಗೆ ಸಿಎಂ ಸಿದ್ದರಾಮಯ್ಯ, ನಾನು ಸ್ಪರ್ಧಿಸಿದರೆ ನಿನಗೆ ಟಿಕೆಟ್ ಇಲ್ಲ ಎಂದಿದ್ದರು. ಆ ಮೂಲಕ ಬಾದಾಮಿಯಲ್ಲಿ ಸ್ಪರ್ಧಿಸುವ ಸುಳಿವು ನೀಡಿದ್ದರು.ಇದೀಗ ನೀರಾವರಿ ಸಚಿವ ಎಂಬಿ ಪಾಟೀಲ್ ಕೂಡಾ ಬಾದಾಮಿಯಲ್ಲಿ ಸ್ಪರ್ಧಿಸಲು ಒತ್ತಾಯ ಹೇರಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ನಾಳೆ ರಾಹುಲ್ ಗಾಂಧಿ