ಹುಬ್ಬಳ್ಳಿ : ನಾಯಕತ್ವದ ಬದಲಾವಣೆ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಅಭಯ ನೀಡಿದ್ದಾರೆ.ಖಾಸಗಿ ಹೋಟೆಲ್ನಲ್ಲಿ ಸಂಪುಟ ವಿಸ್ತರಣೆ ಬಗ್ಗೆ ನಡ್ಡಾ ಸಿಎಂ ಮಧ್ಯೆ ಸುಮಾರು 35 ನಿಮಿಷಗಳ ಕಾಲ ಮಹತ್ವದ ಚರ್ಚೆ ನಡೆದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳಂಕರಹಿತ, ಜನಪರ ಆಡಳಿತ ಕೊಡಿ.ನಾಯಕತ್ವದ ಬದಲಾವಣೆ ಬಗ್ಗೆ ಚಿಂತಿಸದಿರಿ. ಮುಂದಿನ ಚುನಾವಣೆಯಲ್ಲಿ ಪಕ್ಷ ನಿಚ್ಚಳ ಬಹುಮತದೊಂದಿಗೆ ಗೆದ್ದು ಅಧಿಕಾರಕ್ಕೆ ಬರುವುದರ