ಬಾಗಲಕೋಟೆ: ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ, ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಸಿಎಂಗೆ ಎರಡೂ ಕ್ಷೇತ್ರದಲ್ಲೂ ಸೋಲಿನ ಭೀತಿ ಇದ್ದು, ಸಿಎಂ ಎಲ್ಲೇ ಹೋದ್ರೂ ಸೋಲು ಕಟ್ಟಿಟ್ಟದ್ದೇ ಎಂದು ಸಂಸದ ಬಿ.ಶ್ರೀರಾಮುಲು ವ್ಯಂಗ್ಯವಾಡಿದ್ರು.