ಬೆಂಗಳೂರು: ಲಾಕ್ ಡೌನ್ 4 ನಿಯಮ ಇಂದಿನಿಂದ ಜಾರಿಗೆ ಬರಲಿದ್ದು, ಈಗಾಗಲೇ ಕೇಂದ್ರ ಗೃಹಸಚಿವಾಲಯ ಕೆಲವೊಂದು ಸೂಚನೆ ನೀಡಿದ್ದು, ಮತ್ತೆ ಕೆಲವು ನಿರ್ಧಾರಗಳನ್ನು ಕೈಗೊಳ್ಳುವುದನ್ನು ಆಯಾ ರಾಜ್ಯ ಸರ್ಕಾರಗಳಿಗೆ ವಹಿಸಿದೆ.ಅದರಲ್ಲಿ ಪ್ರಮುಖವಾಗಿರುವುದು ಬಸ್ ಸಂಚಾರ ಬೇಕೇ ಬೇಡವೇ ಎಂಬುದು. ಇಂದು ಈ ವಿಚಾರವಾಗಿ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದು, ರಾಜ್ಯ, ಅಂತರಾಜ್ಯ ಬಸ್ ಸಂಚಾರ ಬೇಕೇ ಬೇಡವೇ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ.ಪಕ್ಕದ ರಾಜ್ಯಗಳಲ್ಲಿ ಕೊರೋನಾ ಪರಿಸ್ಥಿತಿ ನೋಡಿದರೆ ಅಂತರಾಜ್ಯ