ಹೊಸದಿಲ್ಲಿ : ಸಂಸತ್ನ ಬಜೆಟ್ ಅಧಿವೇಶನಕ್ಕೂ ಮುನ್ನ ಆಘಾತ ಎದುರಾಗಿದೆ.400ಕ್ಕೂ ಹೆಚ್ಚು ಸಂಸತ್ ಸಿಬ್ಬಂದಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಜನವರಿ 4 ರಿಂದ 8ರವರೆಗೆ ಸಂಸತ್ನ 1409 ಉದ್ಯೋಗಿಗಳು ಹಾಗೂ ಭದ್ರತಾ ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.ಅವರಲ್ಲಿ 402 ಸಿಬ್ಬಂದಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ವರದಿಯಾಗಿದೆ. ಅವರ ಮಾದರಿಗಳನ್ನು ಓಮಿಕ್ರಾನ್ ಪರೀಕ್ಷೆಗಾಗಿ ಜಿನೋಮ್ ಸೀಕ್ವೆನ್ಸಿಂಗ್ಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜನವರಿ 4-8ರ ಅವಧಿಯಲ್ಲಿ ಸುಮಾರು