ಬೆಂಗಳೂರು : ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಕಲಿಕೆ ಕಡ್ಡಾಯಗೊಳಿಸಿ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ತಿದ್ದುಪಡಿ ಮಾಡಿ ಸರ್ಕಾರ ಅಧಿಸೂಚನೆ ಸೂಚನೆ ಹೊರಡಿಸಿದೆ.ಈ ನಿಯಮಾವಳಿ ಪ್ರಕಾರ ಸರ್ಕಾರಿ ನೌಕರರು ಇನ್ನುಮುಂದೆ ಕಂಪ್ಯೂಟರ್ ಪರೀಕ್ಷೆ ಪಾಸಾಗದಿದ್ದರೆ ಮುಂಬಡ್ತಿ, ವಾರ್ಷಿಕ ವೇತನ ಭಡ್ತಿ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈವರೆಗೆ ಅಧಿಸೂಚನೆ ಹೊರಡಿಸಿದ 10 ವರ್ಷದೊಳಗೆ ಪರೀಕ್ಷೆ ಪಾಸ್ ಮಾಡಿಕೊಳ್ಳಲು ಅವಕಾಶ ನೀಡಿದ್ದ ಸರ್ಕಾರ.ಅದಕ್ಕಾಗಿ 2012ರಲ್ಲೇ ಸರ್ಕಾರ ನಿಯಮ ಜಾರಿಗೊಳಿಸಿತ್ತು. ಈಗ ಮತ್ತೆ