ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಅಂತಿಮ ತೆರೆ ಬಿದ್ದಿದ್ದು, ಕಾಂಗ್ರೆಸ್ ಸಚಿವ ಸ್ಥಾನಗಳ ಪಟ್ಟಿ ರೆಡಿಯಾಗಿದೆ.ಇಂದು ಮಧ್ಯಾಹ್ನ 12 ಕಾಂಗ್ರೆಸ್ ಮತ್ತು 9 ಜೆಡಿಎಸ್ ಶಾಸಕರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ ಯಾರಿಗೆ ಯಾವ ಖಾತೆ ಎಂಬುದು ಇನ್ನೂ ಖಚಿತವಾಗಿಲ್ಲ. ಇಂದು ಮಧ್ಯಾಹ್ನ 2 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರ ನಡೆಯಲಿದೆ.ಕಾಂಗ್ರೆಸ್ ನ ಸಂಭಾವ್ಯ ಮಂತ್ರಿಗಳು?: ಡಿಕೆ ಶಿವಕುಮಾರ್, ಕೆಜೆ ಜಾರ್ಜ್,