ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನಲೆಯಲ್ಲಿ ಚುನಾವಣೆಗೆ ಸಜ್ಜಾಗಲು ಬಿಜೆಪಿ-ಕಾಂಗ್ರೆಸ್ ಯೋಜನೆ ರೂಪಿಸಿದೆ.ಕಾಂಗ್ರೆಸ್ ಈ ಬಾರಿ ಸಿದ್ದರಾಮಯ್ಯನವರನ್ನು ಮೈಸೂರಿನಿಂದ ಕಣಕ್ಕಿಳಿಸಿ ಲೋಕಸಭೆಗೆ ಕಳುಹಿಸಲು ಚಿಂತನೆ ನಡೆಸಿದೆ. ಆದರೆ ಸಿದ್ದರಾಮಯ್ಯ ಇದುವರೆಗೆ ಇದಕ್ಕೆ ಹಸಿರು ನಿಶಾನೆ ತೋರಿಲ್ಲ. ಸಿದ್ದರಾಮಯ್ಯರನ್ನು ಮೈಸೂರಿನಿಂದ ಕಣಕ್ಕಿಳಿಸಿದರೆ ಪ್ರಮುಖ ಕ್ಷೇತ್ರವೊಂದನ್ನು ತನ್ನಲ್ಲೇ ಉಳಿಸಿಕೊಳ್ಳಬಹುದೆಂದು ಕಾಂಗ್ರೆಸ್ ಲೆಕ್ಕಾಚಾರ ಹಾಕಿದೆ.ಇತ್ತ ಬಿಜೆಪಿ ರಾಜ್ಯಾದ್ಯಕ್ಷ ಬಿಎಸ್ ಯಡಿಯೂರಪ್ಪ ಸ್ಥಳೀಯ ನಾಯಕರ ವಿಶ್ವಾಸ ತೆಗೆದುಕೊಳ್ಳಲು ಮೂರು ತಂಡಗಳಾಗಿ ರಾಜ್ಯ