ಬೆಂಗಳೂರು : ರಾಜ್ಯ ವಿಧಾನಸಭಾಧ್ಯಕ್ಷ ಚುನಾವಣೆಯಲ್ಲಿ ಇದೀಗ ಕಾಂಗ್ರೆಸ್ನ ಕೆ.ಆರ್.ರಮೇಶ್ಕುಮಾರ್ ಅವರು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.