ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಹಾದಾಯಿ ಸಮಸ್ಯೆ ಕುರಿತು ಮಾತನಾಡಿದ ಹಿನ್ನಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನನೆ ಮಾಡಿದ್ದಾರೆ ಎಂದು ಆರೋಪಿಸಿ ಮೋದಿ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.