ನವದೆಹಲಿ: ಮಹಾಘಟಬಂಧನ ಮಾಡಲು ಹೊರಟ ಕಾಂಗ್ರೆಸ್ ಗೆ ಮಾಯಾವತಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಹೊಸ ಸಖ್ಯ ಮಾಡಲು ಹೊರಟಿದೆ.ಉತ್ತರ ಪ್ರದೇಶದಲ್ಲಿ ಮಾಯಾವತಿಯಲ್ಲಿ ಕಳೆದುಕೊಂಡ ಗೆಳೆತನವನ್ನು ಇದೀಗ ಸಮಾಜವಾದಿ ಪಕ್ಷದ ಜತೆಗೆ ಕಂಡುಕೊಳ್ಳಲು ಮುಂದಾಗಿದೆ. ಹಿಂದೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಜತೆಗೆ ಗೆಳೆತನ ಮಾಡಿ ಕಾಂಗ್ರೆಸ್ ಕೈ ಸುಟ್ಟುಕೊಂಡಿತ್ತು.ಇದಾದ ಬಳಿಕ ಎರಡೂ ಪಕ್ಷಗಳೂ ಬೇರ್ಪಟ್ಟಿದ್ದವು. ಇದೀಗ ಮತ್ತೆ ಲೋಕಸಭೆ ಚುನಾವಣೆಗೆ ಬಿಜೆಪಿ