ಬೆಂಗಳೂರು: ಅಧಿಕಾರ ಉಳಿಸಿಕೊಳ್ಳಲು ಕೊನೇ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಜೆಡಿಎಸ್ ಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದಾರೆ.ಸಿದ್ದರಾಮಯ್ಯ ನಿವಾಸದಲ್ಲಿ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್, ಗುಲಾಂ ನಬಿ ಆಜಾದ್ ಮುಂತಾದವರು ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.ಯಾರಿಗೂ ಸ್ಪಷ್ಟ ಬಹುಮತ ಬಾರದೇ ಇದ್ದರೆ ಜೆಡಿಎಸ್ ಜತೆಗೆ ಮೈತ್ರಿ ಸರ್ಕಾರ ನಡೆಸಬಹುದು. ನಾವು ಬೆಂಬಲ ಕೊಡ್ತೀವಿ. ನೀವೇ ಮುಖ್ಯಮಂತ್ರಿ ಆಗಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೆ ಬಂಪರ್