ಜಿಲ್ಲೆಯ ಮಾಯಕೊಂಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಶಾಸಕರಿಗೆ ಟಿಕೆಟ್ ಬೇಡ.ಟಿಕೆಟ್ ಕೊಟ್ಡರೆ ಉಗ್ರ ಹೋರಾಟ ನಡೆಸಲು ತಿರ್ಮಾನಿಸಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ಎಸ್ಸಿ.ಎಸ್ಟಿ ಮೋರ್ಚಾದ ಮುಖಂಡ ಹೆಚ್.ಬಿ ವೀರಭದ್ರಪ್ಪ ಗುಡುಗಿದ್ದಾರೆ. ದಾವಣಗೆರೆ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಹಾಲಿ ಕಾಂಗ್ರೆಸ್ ಶಾಸಕರಾಗಿರುವ ಶಿವಮೂರ್ತಿ ನಾಯಕರಿಗೆ ಟಿಕೆಟ್ ಕೊಡುವುದು ಬೇಡ. ಬೇರೆ ಯಾರಿಗೆ ಕೊಟ್ಟರೂ ನಾವು ಬೆಂಬಲಿಸುತ್ತೇವೆ ಎಂದು ಅಬ್ಬರಿಸಿದ್ದಾರೆ. ಕಳೆದ 40 ವರ್ಷಗಳಿಂದ ಕಾಂಗ್ರೆಸ್