ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕೆಲಸ ನಡೆಯುತ್ತಿದ್ದು, ಆಕಾಂಕ್ಷಿಗಳು ಹೈಕಮಾಂಡ್ ಬಳಿ ಒತ್ತಡ ಹೇರುವುದು ಸಾಮಾನ್ಯ. ಆದರೆ ಈ ರೀತಿ ದೆಹಲಿಗೆ ಬಂದು ತೊಂದರೆ ಕೊಡಬೇಡಿ ಎಂದು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ತಾಕೀತು ಮಾಡಿದೆ.