ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಿರುವ ಹುಮ್ಮಸ್ಸಿನಲ್ಲಿರುವ ಜೆಡಿಎಸ್-ಕಾಂಗ್ರೆಸ್ ಲೋಕಸಭೆಗೂ ಇದೇ ಮೈತ್ರಿ ಮುಂದುವರಿಸುವ ಚಿಂತನೆಯಲ್ಲಿರುವಾಗಲೇ ಅಪಸ್ವರ ಕೇಳಿಬಂದಿದೆ.ರಾಜ್ಯ ಕಾಂಗ್ರೆಸ್ ನಾಯಕರು ಇಂದು ದೆಹಲಿಗೆ ತೆರಳಿ ಅಧ್ಯಕ್ಷ ರಾಹುಲ್ ಗಾಂಧಿಗೆ ಹುಟ್ಟುಹಬ್ಬದ ಶುಭಾಷಯ ಕೋರುವುದರ ಜತೆಗೆ ತಮ್ಮ ಬೇಡಿಕೆಗಳನ್ನೂ ಮುಂದಿಟ್ಟಿದ್ದಾರೆ ಎನ್ನಲಾಗಿದೆ.ಲೋಕಸಭೆಗೆ ಮೈತ್ರಿ ಮುಂದುವರಿಸುವಾಗ ಜೆಡಿಎಸ್ ಪ್ರಮುಖ ಕ್ಷೇತ್ರಗಳನ್ನು ಬಿಟ್ಟುಕೊಡಲು ಕೇಳುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಅವರು ಕೇಳಿದ್ದೆಲ್ಲಾ ಕೊಡಬೇಡಿ ಎಂದು ಹೈಕಮಾಂಡ್ ಮುಂದೆ ರಾಜ್ಯ ನಾಯಕರು ಒತ್ತಡ ಹೇರಿದ್ದಾರೆಎನ್ನಲಾಗಿದೆ.ಇನ್ನೊಂದೆಡೆ