ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಘೋಷಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ನ ಕೆಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಕೆಲವು ಪ್ರದೇಶಗಳಿಗೆ ಮಾತ್ರ ಅನುದಾನ ಘೋಷಿಸಿ ಕರಾವಳಿ, ಉತ್ತರ ಕರ್ನಾಟಕದ ಭಾಗಗಳನ್ನು ನಿರ್ಲಕ್ಷಿಸಿದ್ದಕ್ಕೆ ಹಿರಿಯ ನಾಯಕ ಎಚ್ ಕೆ ಪಾಟೀಲ್ ಸಿಡಿದೆದ್ದಿದ್ದಾರೆ.ಈ ಬಗ್ಗೆ ಸಿಎಂ ಕುಮಾರಸ್ವಾಮಿ ಮತ್ತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯಗೆ ಪತ್ರ ಬರೆದು ಎಚ್ ಕೆ ಪಾಟೀಲ್