ಮಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ನಾಯಕತ್ವ, ಸ್ಥಾನ ಹಂಚಿಕೆ ಕುರಿತಂತೆ ಉಂಟಾಗಿರುವ ರಾಜಕೀಯ ಅಸಮಾಧಾನಗಳು ಧರ್ಮಸ್ಥಳದ ಶಾಂತಿವನ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಶಿಫ್ಟ್ ಆಗಿದೆ.ಇಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಗಾಗಿ ನಿನ್ನೆ ಕಾಂಗ್ರೆಸ್ ನಾಯಕರ ದಂಡೇ ಹರಿದುಬಂದಿತ್ತು. ಸಿದ್ದರಾಮಯ್ಯ ಆಪ್ತ ಶಾಸಕರಾದ ಮುನಿರತ್, ಭೈರತಿ ಬಸವರಾಜ್ ಸೇರಿದಂತೆ ಹಲವು ನಾಯಕರು ನಿನ್ನೆ ಇಲ್ಲಿಗೆ ಆಗಮಿಸಿದ್ದರು.ಅದರ ಜತೆಗೆ ಡಿಸಿಎಂ ಡಾ. ಜಿ ಪರಮೇಶ್ವರ್ ಕೂಡಾ ಸಿದ್ದರಾಮಯ್ಯ ಭೇಟಿಗೆ ಆಗಮಿಸಿ ಸಂಪುಟ