ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಅಂಚೆ ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಬಾಬು ಮುನ್ನಡೆ ಸಾಧಿಸಿದ್ದರೆ, ಉಳಿದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.