ಪಣಜಿ: ಇಬ್ಬರು ಶಾಸಕರು ಬಿಜೆಪಿ ಸೇರುವುದರೊಂದಿಗೆ ಗೋವಾದಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಕಾಂಗ್ರೆಸ್ ಆ ಸ್ಥಾನ ಕಳೆದುಕೊಂಡಿದೆ.ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 17 ಸ್ಥಾನ ಗೆಲ್ಲುವುದರೊಂದಿಗೆ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಹಾಗಿದ್ದರೂ ಮಿತ್ರ ಪಕ್ಷಗಳ ಸಹಾಯದೊಂದಿಗೆ ಬಿಜೆಪಿ ಸಮ್ಮಿಶ್ರ ಸರ್ಕಾರ ರಚಿಸಿದ್ದರಿಂದ ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲಿ ಕೂರಬೇಕಾಯಿತು.ಇದೀಗ ಇಬ್ಬರು ಶಾಸಕರು ಬಿಜೆಪಿ ಸೇರಿರುವುದರಿಂದ ಕಾಂಗ್ರೆಸ್ ಶಾಸಕರ ಸಂಖ್ಯೆ 14 ಕ್ಕೆ ಇಳಿಕೆಯಾಗಿದೆ. ಸದ್ಯಕ್ಕೆ ಕಾಂಗ್ರೆಸ್ ಬಳಿ