ಕಲಬುರ್ಗಿ: ಕಲಬುರ್ಗಿಯ ಕಾಂಗ್ರೆಸ್ ಪಕ್ಷದ ಮುಖಂಡರ ಮನೆ ಮೇಲೆ ಐಟಿ ದಾಳಿಗೆ ಖಂಡನೆ ವ್ಯಕ್ತವಾಗಿದೆ. ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ.