Karnataka Rains Today:(ಆ.30): ಕರ್ನಾಟಕದಲ್ಲಿ ಮುಂಗಾರು ಪ್ರಭಾವ ಮುಂದುವರೆದಿದ್ದು, ಇಂದೂ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಸಹ ಮಳೆ ಮುಂದುವರೆಯಲಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ,