ಚೆನ್ನೈ : ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ ನವೆಂಬರ್ 18ಕ್ಕೆ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ರಾಣಿಪೇಟ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.