ಬೆಳಗಾವಿ : ನಾಳೆ ಮತಾಂತರ ತಡೆ ಮಸೂದೆ ಮಂಡನೆ ಆಗಲಿದೆ. ಇವತ್ತು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಸೂದೆ ಮಂಡನೆಗೆ ಒಪ್ಪಿಗೆ ಸಿಕ್ಕಿದ್ದು, ಕರಡು ಮಸೂದೆಯಲ್ಲಿ ಕೆಲ ಬದಲಾವಣೆ ಮತ್ತು ಬಿಗಿ ಕ್ರಮದೊಂದಿಗೆ ಮಂಡನೆಗೆ ಸಚಿವ ಸಂಪುಟ ತೀರ್ಮಾನಿಸಿದೆ.ನಾಳೆ ವಿಧಾನಸಭೆ ಕಲಾಪದಲ್ಲಿ ಮತಾಂತರ ನಿಷೇಧ ಕಾನೂನು ಮಂಡನೆ ಆಗಲಿದೆ. ಆದರೆ ಕಾಂಗ್ರೆಸ್ ಪಕ್ಷ ಮತಾಂತರ ತಡೆ ಕಾನೂನು ಜಾರಿಗೆ ತರಲು ಬಿಡಲ್ಲ ಎಂದು ಪಟ್ಟುಹಿಡಿದಿದೆ. ವಿರೋಧದ ಮಧ್ಯೆ ಸರ್ಕಾರ ಮತಾಂತರ