ನವದೆಹಲಿ(ಜು.22): ಕೊರೋನಾ 2ನೇ ಅಲೆ ಭೀಕರತೆ ಕುರಿತು ಬಹುತೇಕ ಎಲ್ಲರೂ ಅನುಭವಿಸಿದ್ದಾರೆ. ಸದ್ಯ ಕೊರೋನಾ ಅಲೆ ತಗ್ಗಿದರೂ ಆತಂಕ ಅಂತ್ಯಗೊಂಡಿಲ್ಲ. ಈ 2ನೇ ಅಲೆಯಿಂದ ಸಂಭವಿಸಿದ ನಷ್ಟಗಳು ಭರಿಸಲು ಸಾಧ್ಯವಿಲ್ಲ. • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವಾಲಯದ ವರದಿ • ಒಂದು ತಿಂಗಳಲ್ಲಿ 645 ಮಕ್ಕಳ ಪೋಷಕರು ಕೊರೋನಾಗೆ ಬಲಿ • ರಾಜ್ಯಸಭೆಯಲ್ಲಿ ಸ್ಮೃತಿ ಇರಾನಿ ತೆರೆದಿಟ್ಟ ಅಂಕಿ ಅಂಶಆರ್ಥಿಕ ನಷ್ಟಗಳನ್ನು ಸರಿದೂಗಿಸಬಹುದು. ಆದರೆ ಈ ಕೊರೋನಾದಿಂದ