ನವದೆಹಲಿ : ಕೊರೊನಾ ವಿಶ್ವವ್ಯಾಪಿ ಮತ್ತೆ ಸದ್ದು ಮಾಡುತ್ತಿದೆ. ಕೋವಿಡ್-19 ಹೊಸ ವಿಶ್ವ ದಾಖಲೆ ಬರೆದಿದೆ.ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಪ್ರಕರಣ ವರದಿ ಆಗಿದೆ. ಇದರಲ್ಲಿ ಅರ್ಧ ಪಾಲು ಕೇವಲ ಅಮೆರಿಕಾದಿಂದಲೇ ವರದಿ ಆಗಿದೆ.ನಿನ್ನೆ ದಿನ ಅಮೆರಿಕಾದಲ್ಲಿ ಬರೋಬ್ಬರಿ 10.42 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿದೆ. ಕಳೆದ ಗುರುವಾರ 5.91 ಲಕ್ಷ ಕೇಸ್ ವರದಿ ಆಗಿತ್ತು. ಕೇವಲ ನಾಲ್ಕು ದಿನದಲ್ಲಿ ಇದು ದುಪ್ಪಟ್ಟಾಗಿದೆ. ಪ್ರತಿ ಆರು ಮಂದಿಯಲ್ಲಿ ಒಬ್ಬರಿಗೆ