ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಭಾರೀ ಏರಿಕೆ ಕಂಡಿದೆ. ಇಂದು ಒಟ್ಟು 2,479 ಹೊಸ ಕೇಸ್ ದಾಖಲಾಗಿದ್ದು, 4 ಮರಣ ಪ್ರಕರಣ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ ಮುಂದುವರಿದಿದ್ದು, ನಿನ್ನೆ 1,041 ಇದ್ದ ಕೇಸ್ ಇಂದು ಬರೋಬ್ಬರಿ 2,053ಕ್ಕೆ ಏರಿಕೆ ಕಂಡು ಮೂರನೇ ಅಲೆಯ ಆತಂಕ ಹೆಚ್ಚಿಸಿದೆ.ಈ ಮೂಲಕ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.2.59ಕ್ಕೆ ಏರಿಕೆ ಕಂಡಿದೆ. ಆದರೆ ಇಂದು ಯಾವುದೇ ಓಮಿಕ್ರಾನ್ ಪ್ರಕರಣ