ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಒಂದು ವಾರದಿಂದ ಬಿಟ್ಟು ಬಿಡದೇ ಜಡಿಮಳೆ ಅಬ್ಬರಿಸುತ್ತಿದ್ದಾನೆ.ಭಾರೀ ಮಳೆಯಿಂದ ಬಾನಿಂದ ಸೂರ್ಯ ಮರೆಯಾಗಿದ್ದಾನೆ. ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರಿನಲ್ಲಿ ಈಗ ಸಾಂಕ್ರಾಮಿಕ ಕಾಯಿಲೆ ಹಬ್ ಆಗಿ ಮಾರ್ಪಾಡಾಗಿದೆ. ಸಿಲಿಕಾನ್ ಸಿಟಿ ಪೋಷಕರೇ ಹುಷಾರ್ ಪೋಷಕರೇ ನಿಚ್ಚ ಮಕ್ಕಳನ್ನು ಆದಷ್ಟು ಬೆಚ್ಚಗಿಟ್ಟುಕೊಂಡು ಆರೋಗ್ಯ ಕಾಪಾಡಿ.ಕಳೆದೊಂದು ವಾರದಿಂದ ಆಶ್ಲೇಷ ಜಡಿ ಮಳೆಯ ಅಬ್ಬರ ಬೆಂಗಳೂರನ್ನು ನಡುಗಿಸಿದೆ. ಸೂರ್ಯ ದರ್ಶನ ನೀಡ್ತಲೇ ಇಲ್ಲ. ನಿತ್ಯವೂ ಮುಸಲಧಾರೆಯದ್ದೇ ಕಾರುಬಾರು. ಇದರ ಎಫೆಕ್ಟ್