ಬೆಂಗಳೂರು : ಶಿಕ್ಷಣ ಇಲಾಖೆ ಮೇಲೆ ಮಹಾಮಾರಿ ಕೊರೊನಾ ಬಿಗ್ ಎಫೆಕ್ಟ್ ನೀಡಿದೆ.ಕೊರೊನಾದಿಂದಾಗಿ ಸಾವಿರಾರು ಮಕ್ಕಳು ಶಾಲೆ ಬಿಟ್ಟಿದ್ದಾರೆ. 34,411 ವಿದ್ಯಾರ್ಥಿಗಳು ಶಾಲೆಯಿಂದ ದೂರ ಉಳಿದಿದ್ದು, ಕೂಲಿ ಕೆಲಸ, ಬಾಲ್ಯ ವಿವಾಹ, ಗುಳೆ ಹೋಗಿದ್ದಾರೆ.ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಮಕ್ಕಳು ಶಾಲೆಯಿಂದ ದೂರ ಉಳಿದಿದ್ದಾರೆ. ಬೆಂಗಳೂರು ಉತ್ತರ, ದಕ್ಷಿಣ, ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಮಕ್ಕಳು ಶಾಲೆಗೆ ಬರುತ್ತಿಲ್ಲ. ಬೆಂಗಳೂರು ವ್ಯಾಪ್ತಿಯಲ್ಲಿ 7135 ವಿದ್ಯಾರ್ಥಿಗಳು ಶಾಲೆಯಿಂದ ಹೊರಗೆ ಇದ್ದು, 6-14 ವರ್ಷದ 2,529