ಬೆಂಗಳೂರು : ರಾಜ್ಯದಲ್ಲಿ ಇಂದು ಸಾವಿರ ಸಂಖ್ಯೆಗಿಂತ ಕಡಿಮೆ ಪ್ರಕರಣಗಳು ದಾಖಲಾಗಿದ್ದು, 21 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.