ಬೆಂಗಳೂರು : ಇಷ್ಟು ದಿನ ಕಡಿಮೆಯಾಗಿದ್ದ ಕೊರೊನಾ ಪ್ರಕರಣಗಳು ಇದೀಗ ರಾಜ್ಯದಲ್ಲಿ ಹೆಚ್ಚಾಗುತ್ತಿದೆ.ಸಿಲಿಕಾನ್ ಸಿಟಿ ಬೆಂಗಳೂರಿನ ಎರಡು ಖಾಸಗಿ ಶಾಲೆಗಳಲ್ಲಿ ಕೊರೋನಾ ಸ್ಫೋಟಗೊಂಡಿದೆ. ದಾಸರಹಳ್ಳಿ ವಲಯದ ರಾಜ ಗೋಪಾಲನಗರದಲ್ಲಿ ಇರುವ ನ್ಯೂ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಮತ್ತು ಎಂಇಎಸ್ ಪಬ್ಲಿಕ್ ಸ್ಕೂಲ್ ಎಂಬ ಎರಡು ಖಾಸಗಿ ಶಾಲೆಗಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ನ್ಯೂ ಇಂಟರ್ ನ್ಯಾಷನಲ್ ಸ್ಕೂಲ್ನಲ್ಲಿ 5 ಮತ್ತು 6 ನೇ ತರಗತಿಯಲ್ಲಿ ಓದುತ್ತಿದ್ದ 21 ಮಕ್ಕಳಿಗೆ ಕೊರೋನಾ