ನವದೆಹಲಿ : ಕೋವಿಡ್-19 ಸೋಂಕಿತರ ಸಂಖ್ಯೆ ಭಾರತದಲ್ಲಿ ಏರುತ್ತಿದ್ದು, ಈಗ 1000ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳಿಗೆ ಕೊರೊನಾ ಮಹಾಮಾರಿ ವಕ್ಕರಿಸಿಕೊಂಡಿದೆ.ಹೆಚ್ಚುವರಿ ಪೊಲೀಸ್ ಕಮಿಷನರ್(ಕ್ರೈಂ ಬ್ರಾಂಚ್) ಸೇರಿದಂತೆ ದೆಹಲಿಯ ಸುಮಾರು 1,000 ಪೊಲೀಸ್ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಈ ಕುರಿತು ಕುದ್ದು ಅಧಿಕಾರಿಗಳೇ ಇಂದು ತಿಳಿಸಿದ್ದಾರೆ. ಅದರಲ್ಲಿಯೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ ಉಲ್ಬಣವಾಗುತ್ತಿದೆ.ಇತ್ತೀಚೆಗೆ ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ಅವರು ಪೊಲೀಸ್ ಸಿಬ್ಬಂದಿಗೆ ವೈರಸ್ ಹರಡುವುದನ್ನು