ಹಲವು ರಾಜ್ಯಗಳಲ್ಲಿ ಈಗಾಗಲೇ ಪ್ರತಿದಿನ ಸಾವಿರಕ್ಕಿಂತ ಅಧಿಕ ಕೊರೋನಾ ಕೇಸ್ಗಳು ದೃಢಪಡುತ್ತಿವೆ.ಈ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಕೇಂದ್ರ ಸರ್ಕಾರ, 7 ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,738 ಹೊಸ ಕೊರೋನಾ ವೈರಸ್ ಸೋಂಕುಗಳು ವರದಿಯಾಗಿದೆ.ಈ ಮೂಲಕ ದೇಶದಲ್ಲಿ ಒಟ್ಟು ಕೊರೋನಾ ಪ್ರಕರಣಗಳ ಸಂಖ್ಯೆ 4,41,45,732ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 40 ಸಾವುಗಳು ದಾಖಲಾಗಿ ಒಟ್ಟು ಸಾವಿನ ಸಂಖ್ಯೆ 5,26,689 ಕ್ಕೆ ಏರಿದೆ. ಇದರಲ್ಲಿ