ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ಭಾನುವಾರ 300 ಕೊರೊನಾ ವೈರಸ್ ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ ದೃಢಪಟ್ಟ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 30,02,427ಕ್ಕೆ ಏರಿಕೆ ಕಂಡಿದೆ. ಈ ಪೈಕಿ ರಾಜ್ಯದಲ್ಲಿ ಈವರೆಗೂ 14 ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ.ಭಾನುವಾರ ಕೂಡಾ ರಾಜ್ಯಾದ್ಯಂತ 279 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ರಾಜ್ಯಾದ್ಯಂತ ಗುಣಮುಖರಾಗಿ ಡಿಸ್ಚಾರ್ಜ್ ಆದವರ ಒಟ್ಟು ಸಂಖ್ಯೆ 29,56,970ಕ್ಕೆ ಏರಿಕೆಯಾಗಿದೆ.ಇನ್ನು ರಾಜ್ಯದಲ್ಲಿ ಸದ್ಯ