ದೇಶದಲ್ಲಿ ಕೊರೊನಾ ವೈರಸ್ ವಿಜೃಂಭಿಸುತ್ತಿದೆ. ಸತತ ಎರಡನೇ ದಿನವೂ 30 ಸಾವಿರಕ್ಕೂ ಹೆಚ್ಚು ಕೇಸ್ ವರದಿ ಆಗಿವೆ. ನಿನ್ನೆ 11.54 ಲಕ್ಷ ಟೆಸ್ಟ್ ನಡೆಸಿದ್ರೆ ಇಂದು 37,379 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1.71 ಲಕ್ಷ ದಾಟಿದೆ.ಆದ್ರೆ ಶೇಕಡಾ 90 ರಷ್ಟು ಮಂದಿಯಲ್ಲಿ ಸೋಂಕು ಲಕ್ಷಣ ಕಾಣಿಸಿಲ್ಲ ಎಂಬುದು ಗಮನಾರ್ಹ ವಿಚಾರ ಮತ್ತು ಸಮಾಧಾನದ ವಿಚಾರ ಅಂದ್ರೆ ಆಸ್ಪತ್ರೆಗೆ ದಾಖಲಾದ ಸೋಂಕಿತರ ಪೈಕಿ,