ಬೆಂಗಳೂರು : ಇಂದು ರಾಜ್ಯದಲ್ಲಿ ಕೊರೊನಾ ಸೋಂಕಿತರಿಗಿಂತ ಗುಣಮುಖರ ಸಂಖ್ಯೆಯಲ್ಲೇ ಏರಿಕೆ ಕಂಡುಬಂದಿದೆ.ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, 128 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕು ಸುಧಾರಿಸುತ್ತಿರುವ ವೇಳೆ ಈ ವಾರದಲ್ಲಿ ಸೋಂಕಿನಿಂದ ಜನರು ಮೃತಪಡುತ್ತಿದ್ದಾರೆ.ಈ ಹಿನ್ನೆಲೆ ಆರೋಗ್ಯ ಇಲಾಖೆ ಕೊರೊನಾ ಮುನ್ನೆಚರಿಕೆ ಕ್ರಮಗಳ ಕಡೆ ಹೆಚ್ಚು ಗಮನ ಹರಿಸಿದೆ. ಇಂದು 11,142 ಜನರು ಕೊರೊನಾ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದಾರೆ. ಇಂದು 90 ಮಂದಿಗೆ ಸೋಂಕು ತಗುಲಿದೆ.ಇಲ್ಲಿವರೆಗೂ 40,063 ಜನರು